ಮುಂದಿನ ವರ್ಷದಿಂದ ಕೆಂಪೇಗೌಡ ಜಯಂತಿಯನ್ನು 3 ದಿನ ‘ಬೆಂಗಳೂರು ಹಬ್ಬ’ವಾಗಿ ಆಚರಣೆ: ಡಾ.ಸಿ.ಎನ್.ಅಶ್ವತ್ಥನಾರಾಯಣ್
ಮುಂದಿನ ವರ್ಷದಿಂದ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮೂರು ದಿನಗಳ ಕಾಲ ʼಬೆಂಗಳೂರು ಹಬ್ಬʼವನ್ನಾಗಿ ಆಚರಿಸಲಾಗುವುದು ಎಂದು ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ಭಾನುವಾರ ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/2T6rw4F
from Kannadaprabha - ರಾಜ್ಯ - https://ift.tt/2LnRzNN https://ift.tt/2T6rw4F
Post a Comment