ಕಾಸರಗೋಡು, ಮಂಜೇಶ್ವರದಲ್ಲಿ ಗ್ರಾಮಗಳ ಹೆಸರುಗಳ ಬದಲಾವಣೆ; ಪ್ರಕ್ರಿಯೆ ಸ್ಥಗಿತಗೊಳಿಸಲು ಕೇರಳ ಸರ್ಕಾರಕ್ಕೆ ಪತ್ರ: ಸಿಎಂ

ಕಾಸರಗೋಡು ಮತ್ತು ಮಂಜೇಶ್ವರದಲ್ಲಿನ ಕನ್ನಡ ಹೆಸರುಗಳನ್ನು ಹೊಂದಿದ ಕೆಲವು ಗ್ರಾಮಗಳ ಹೆಸರುಗಳನ್ನು ಮಲಯಾಳೀ ಭಾಷೆಯ ಆಧಾರದ ಹೆಸರುಗಳನ್ನಾಗಿ ಬದಲಾಯಿಸಲು ಹೊರಟಿರುವ ಕೇರಳ ಸರ್ಕಾರದ ನಡೆಯನ್ನು ಸಿಎಂ ಪ್ರಶ್ನಿಸಿದ್ದಾರೆ.

from Kannadaprabha - ರಾಜ್ಯ - https://ift.tt/2LnRzNN https://ift.tt/2UJ826l

Archive

Categories

Translate

Home Top Ad

Responsive Ads Here

Popular

Pages

Pages

Socialize