ಡೆಲ್ಟಾ ಪ್ಲಸ್ ಆತಂಕ: ಮಹಾರಾಷ್ಟ್ರದಿಂದ ಬರುವವರಿಗೆ ಆರ್'ಟಿ-ಪಿಸಿಆರ್ ವರದಿ, ಲಸಿಕೆ ಪ್ರಮಾಣಪತ್ರ ಕಡ್ಡಾಯ!

ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಕೊರೋನಾ ವೈರಾಣುವಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆ ರಾಜ್ಯದಿಂದ ರಾಜ್ಯಕ್ಕೆ ಪ್ರವೇಶಿಸುವವರಿಗೆ 72 ಗಂಟೆಯೊಳಗಿನ ಆರ್'ಟಿ-ಪಿಸಿಆರ್ ವರದಿ ಅಥವಾ 1 ಡೋಸ್ ಕೋವಿಡ್ ಲಸಿಕೆ ಪಡೆದಿರುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

from Kannadaprabha - ರಾಜ್ಯ - https://ift.tt/2LnRzNN https://ift.tt/3AdiSC8

Archive

Categories

Translate

Home Top Ad

Responsive Ads Here

Pages

Pages

Socialize