ಮಾಲ್'ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರ ಆಗ್ರಹ: ಸಂಪುಟದೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇನೆಂದ ಸಿಎಂ

ರಾಜ್ಯದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಮಾಲ್ ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರು ಆಗ್ರಹಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. 

from Kannadaprabha - ರಾಜ್ಯ - https://ift.tt/2LnRzNN https://ift.tt/3hhZScZ

Archive

Categories

Translate

Home Top Ad

Responsive Ads Here

Pages

Pages

Socialize