ಶಾಸಕರ ಕಚೇರಿಗೆ ತೆರಳಿ ವೋಟರ್ ಐಡಿ ನೀಡಿ ಕೋವಿಡ್ ಲಸಿಕೆ ಪಡೆಯಲು ಹೇಳುತ್ತಿದ್ದಾರೆ: ರಾಜರಾಜೇಶ್ವರಿ ನಗರ ನಿವಾಸಿಗಳ ಗಂಭೀರ ಆರೋಪ

ಕೋವಿಡ್ ಲಸಿಕೆ ಪಡೆಯಲು ಇಚ್ಛಿಸುವವರು ಸ್ಥಳೀಯ ಶಾಸಕರ ಕಚೇರಿಗೆ ತೆರಳಿ ವೋಟರ್ ಐಡಿ ನೀಡಿ ಲಸಿಕೆ ಪಡೆಯುವಂತೆ ಆರೋಗ್ಯ ಸಿಬ್ಬಂದಿಗಳು ಹೇಳುತ್ತಿದ್ದಾರೆಂದು ರಾಜರಾಜೇಶ್ವರಿ ನಗರ ನಿವಾಸಿಗಳು ಗಂಭೀರ ಆರೋಪವೊಂದನ್ನು ಮಾಡಿದ್ದಾರೆ. 

from Kannadaprabha - ರಾಜ್ಯ - https://ift.tt/2LnRzNN https://ift.tt/3w1v3OR

Archive

Categories

Translate

Home Top Ad

Responsive Ads Here

Popular

Pages

Pages

Socialize