ಬಾಂಗ್ಲಾದೇಶ ಯುವತಿ ಮೇಲಿನ ಅತ್ಯಾಚಾರ ಪ್ರಕರಣ; ಪೊಲೀಸರಿಂದ ನ್ಯಾಯಾಲಯಕ್ಕೆ 1000 ಪುಟಗಳ ಚಾರ್ಜ್'ಶೀಟ್ ಸಲ್ಲಿಕೆ
ಇತ್ತೀಚೆಗೆ ರಾಷ್ಟ್ರದ ಗಮನ ಸೆಳೆದಿದ್ದ ಬಾಂಗ್ಲಾದೇಶದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಕೇವಲ ಐದು ವಾರಗಳಲ್ಲೇ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ಪೂರ್ವ ವಿಭಾಗ ಡಿಸಿಪಿ ಡಾ.ಎಸ್.ಡಿ.ಶರಣಪ್ಪ ನೇತೃತ್ವದ ತನಿಖಾ ತಂಡ ಆರೋಪ ಪಟ್ಟಿ ಸಲ್ಲಿಸಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3jV99KT
from Kannadaprabha - ರಾಜ್ಯ - https://ift.tt/2LnRzNN https://ift.tt/3jV99KT
Post a Comment