ಕೋವಿಡ್-19: ರಾಜ್ಯದಲ್ಲಿ 4 ತಿಂಗಳ ಬಳಿಕ ಅತ್ಯಂತ ಕನಿಷ್ಟ ಕೇಸ್ ಪತ್ತೆ!
ರಾಜ್ಯದಲ್ಲಿ ನಾಲ್ಕೂವರೆ ತಿಂಗಳ ಬಳಿಕ ಇದೇ ಮೊದಲ ಬಾರಿಗೆ ಅತ್ಯಂತ ಕನಿಷ್ಟ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸೋಮವಾರ 1291 ಹೊಸ ಪ್ರಕರಣಗಳು ಪತ್ತೆಯಾಗಿದ್ದರೆ, ಉದ್ಯಾನನಗರಿ ಬೆಂಗಳೂರಿನಲ್ಲಿ ಕೇವಲ 300ಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3zjgZlN
from Kannadaprabha - ರಾಜ್ಯ - https://ift.tt/2LnRzNN https://ift.tt/3zjgZlN
Post a Comment