ಪಾಸಿಟಿವಿಟಿ ಪ್ರಮಾಣ ಶೇ.2.05ಕ್ಕೆ ಇಳಿಕೆ: ನೈಟ್ ಕರ್ಫ್ಯೂ ಮುಂದುವರಿಕೆ; ಇಂದು ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ ಸಾಧ್ಯತೆ!
ರಾಜ್ಯದಲ್ಲಿ ಕೊರೋನಾ 2ನೇ ಅಲೆ ಅಬ್ಬರ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ.2.5ಕ್ಕೆ ಕುಸಿದಿದೆ. ಈ ನಡುವೆ, ರಾಜ್ಯ ಸರ್ಕಾರ ವಿಸ್ತರಿಸಿದ್ದ ಲಾಕ್ಡೌನ್ ಸೋಮವಾರ (ಜುಲೈ.5)ಕ್ಕೆ ಅಂತ್ಯಗೊಳ್ಳಲಿದ್ದು, ಇಂದು ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3hppl4k
from Kannadaprabha - ರಾಜ್ಯ - https://ift.tt/2LnRzNN https://ift.tt/3hppl4k
Post a Comment