ರಾಜ್ಯದಲ್ಲಿ ಮೂರು ತಿಂಗಳ ಬಳಿಕ ಭಾರೀ ಪ್ರಮಾಣದಲ್ಲಿ ಇಳಿದ ಕೊರೋನಾ: ನಿನ್ನೆ 2,082 ಹೊಸ ಕೇಸ್ ಪತ್ತೆ!
ರಾಜ್ಯದಲ್ಲಿ ಮೂರು ತಿಂಗಳ ಬಳಿಕ ಕೊರೋನಾ ಸೋಂಕು ಹಾಗೂ ಪಾಸಿಟಿವಿಟಿ ದರ ಗಮನಾರ್ಹ ಪ್ರಮಾಣದಲ್ಲಿ ಇಳಿಕೆಯಾಗಿದೆ. ಶನಿವಾರ ರಾಜ್ಯದಲ್ಲಿ ಕೇವಲ 2,082 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3wg5Hgk
from Kannadaprabha - ರಾಜ್ಯ - https://ift.tt/2LnRzNN https://ift.tt/3wg5Hgk
Post a Comment