ಅನ್ಲಾಕ್ 3.0 ಬಳಿಕ ಪ್ರವಾಸಿ ತಾಣಗಳತ್ತ ಪ್ರವಾಸಿಗರ ದಂಡು, ನೈಸರ್ಗಿಕ ತಾಣಗಳಿಗೆ ವ್ಯಾಪಕ ಬೇಡಿಕೆ

ಕೋವಿಡ್-19 ಸಾಂಕ್ರಾಮಿಕದಿಂದಾಗಿ ಮುಚ್ಚಲ್ಪಟ್ಟಿದ್ದ ಪ್ರವಾಸಿತಾಣಗಳು ಇದೀಗ ಓಪನ್ ಆಗಿದ್ದು, ಆನ್ ಲಾಕ್ 3.0 ಬಳಿಕ ಪ್ರವಾಸಿತಾಣಗಳತ್ತ ಪ್ರವಾಸಿಗರ ಆಗಮನ ಜೋರಾಗಿದೆ. ಅದರಲ್ಲೂ ನೈಸರ್ಗಿಕ ತಾಣಗಳಿಗೆ ವ್ಯಾಪಕ ಬೇಡಿಕೆ ಸೃಷ್ಟಿಯಾಗಿದ್ದು, ಪ್ರಕೃತಿ ಸೌಂದರ್ಯ ಸವಿಯಲು ದಾಖಲೆ  ಮಟ್ಟದಲ್ಲಿ ಪ್ರವಾಸಿಗರ ದಂಡು ಆಗಮಿಸುತ್ತಿದೆ. 

from Kannadaprabha - ರಾಜ್ಯ - https://ift.tt/2LnRzNN https://ift.tt/3z8UvnL

Archive

Categories

Translate

Home Top Ad

Responsive Ads Here

Pages

Pages

Socialize