ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿ ತರದವರು ಜು.30ರೊಳಗೆ ಅರ್ಜಿ ಸಲ್ಲಿಸಿ: ಸಚಿವ ಸುರೇಶ್ ಕುಮಾರ್
ಎಸ್ಎಸ್ಎಲ್'ಸಿ ಮತ್ತು ಪ್ರಥಮ ಪಿಯುಸಿ ಫಲಿತಾಂಶ ಆಧರಿಸಿ ಪ್ರಕಟಿಸಿರುವ ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶ ತೃಪ್ತಿಕರವಾಗಿಲ್ಲದಿದ್ದಲ್ಲಿ ಅಂತರ ವಿದ್ಯಾರ್ಥಿಗಳು ಜು.30ರೊಳಗೆ ಅರ್ಜಿ ಸಲ್ಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3kENNSd
from Kannadaprabha - ರಾಜ್ಯ - https://ift.tt/2LnRzNN https://ift.tt/3kENNSd
Post a Comment