ಬೆಂಗಳೂರಿನಲ್ಲಿ 352 ಸೇರಿ ಇಂದು ರಾಜ್ಯದಲ್ಲಿ 1,464 ಪ್ರಕರಣ ಪತ್ತೆ; 29 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆಯಾಗಿದ್ದು ಇಂದು 1,464 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,86,702ಕ್ಕೆ ಏರಿಕೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3zjlQDB
from Kannadaprabha - ರಾಜ್ಯ - https://ift.tt/2LnRzNN https://ift.tt/3zjlQDB
Post a Comment