ರಾಜ್ಯದಲ್ಲಿ ಕೊರೋನಾ ಇಳಿಮುಖ: ಬೆಂಗಳೂರಿನಲ್ಲಿ 386 ಸೇರಿ ಇಂದು 1,708 ಪ್ರಕರಣ ಪತ್ತೆ; 36 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,708 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,83,947ಕ್ಕೆ ಏರಿಕೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3zagfzw
from Kannadaprabha - ರಾಜ್ಯ - https://ift.tt/2LnRzNN https://ift.tt/3zagfzw
Post a Comment