ಮೆಟ್ರೋ ಕಾಮಗಾರಿಗೆ ಮರ ಕಡಿಯಲು ಸಮ್ಮತಿ: 4 ಸಾವಿರ ಗಿಡ ನೆಡುವಂತೆ ಬಿಎಂಆರ್'ಸಿಎಲ್'ಗೆ ಹೈಕೋರ್ಟ್ ಷರತ್ತು
ನಗರದ ನಾಗಾವಾರ-ಗೊಟ್ಟಿಗೇರಿ ಮಾರ್ಗದ ಮೆಟ್ರೊ ರೈಲು ಯೋಜನೆಗೆ ಮರಗಳನ್ನು ಕಡಿಯಲು ಒಪ್ಪಿಗೆ ನೀಡಿರುವ ಹೈಕೋರ್ಟ್, ಅದಕ್ಕೆ ಪರಿಹಾರವಾಗಿ 4 ಸಾವಿರ ಗಿಡಗಳನ್ನು ನೆಡುವಂತೆ ಬಿಎಂಆರ್'ಸಿಎಲ್'ಗೆ ಆದೇಶಿಸಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/2VFzKBs
from Kannadaprabha - ರಾಜ್ಯ - https://ift.tt/2LnRzNN https://ift.tt/2VFzKBs
Post a Comment