ರಾಜ್ಯದಲ್ಲಿ ಇಂದು ಬೆಂಗಳೂರಿನಲ್ಲಿ 432 ಸೇರಿ 1,869 ಪ್ರಕರಣ ಪತ್ತೆ; 42 ಮಂದಿ ಸಾವು!
ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು ಇಂದು 1,869 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,82,239ಕ್ಕೆ ಏರಿಕೆಯಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3evkmhJ
from Kannadaprabha - ರಾಜ್ಯ - https://ift.tt/2LnRzNN https://ift.tt/3evkmhJ
Post a Comment