ಲಸಿಕೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿಲ್ಲ, ವಾಡಿಕೆಗಿಂತ 4.5 ಲಕ್ಷ ಡೋಸ್ ಹೆಚ್ಚು ಬಂದಿದೆ: ಸಚಿವ ಡಾ. ಕೆ.ಸುಧಾಕರ್
ರಾಜ್ಯಕ್ಕೆ ಕೇಂದ್ರದಿಂದ ಕೋವಿಶೀಲ್ಡ್ ಲಸಿಕೆ ಡೋಸ್ ಏಳೂವರೆ ಲಕ್ಷ ಬಂದಿದೆ. ಬಾಕಿ ಇರುವ ಲಸಿಕೆಯನ್ನು ಕಳುಹಿಸಿಕೊಡುವುದಾಗಿ ಕೇಂದ್ರ ಸರ್ಕಾರದಿಂದ ಮಾಹಿತಿ ಬಂದಿದೆ. ರಾಜ್ಯಕ್ಕೆ ಹಂಚಿಕೆ ಮಾಡಬೇಕಾಗಿದ್ದ ವಾಡಿಕೆಯ ಡೋಸ್ ಗಿಂತ ನಾಲ್ಕೂವರೆ ಲಕ್ಷ ಹೆಚ್ಚು ಲಸಿಕೆ ಬಂದಿದೆ ಎಂದು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3dBwHAl
from Kannadaprabha - ರಾಜ್ಯ - https://ift.tt/2LnRzNN https://ift.tt/3dBwHAl
Post a Comment