ಉಡುಪಿ: ಎರಡು ಕೋಟಿ ರು. ವೆಚ್ಚದಲ್ಲಿ ಸಿದ್ಧಿವಿನಾಯಕ ದೇವಾಲಯ ನಿರ್ಮಿಸಿದ ಕ್ರಿಶ್ಚಿಯನ್ ಭಕ್ತ  

ಇಲ್ಲಿನ ಶಿರ್ವ- ಮೂಡುಬೆಳ್ಳೆ ಕ್ರಾಸ್‌ ರಸ್ತೆ ಜಂಕ್ಷನ್‌ನಲ್ಲಿ ಉದ್ಯಮಿ ಗ್ಯಾಬ್ರಿಯಲ್‌ ನಜ್ರೆತ್‌ ಅವರು ತಮ್ಮ ಸ್ವಂತ ಜಮೀನಿನಲ್ಲಿ ತಮ್ಮ ಮಾತಾಪಿತರ ಸವಿನೆನಪಿಗಾಗಿ ಸುಮಾರು 2 ಕೋಟಿ ರು. ವೆಚ್ಚದಲ್ಲಿ  ಶ್ರೀ ಸಿದ್ಧಿವಿನಾಯಕ ದೇವಾಲಯ ನಿರ್ಮಿಸಿದ್ದಾರೆ

from Kannadaprabha - ರಾಜ್ಯ - https://ift.tt/2LnRzNN https://ift.tt/3rguMac

Archive

Categories

Translate

Home Top Ad

Responsive Ads Here

Pages

Pages

Socialize