ಮಂಗಳೂರು: ಆಸ್ಕರ್ ಫರ್ನಾಂಡಿಸ್ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ, ಡಿಕೆ.ಶಿವಕುಮಾರ್
ನಗರದ ಯೇನೆಪೋಯ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಲು ಗುರುವಾರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಅಹ್ಮದ್ ಆಸ್ಪತ್ರೆಗೆ ಭೇಟಿ ನೀಡಿದರು.
from Kannadaprabha - ರಾಜ್ಯ - https://ift.tt/2LnRzNN https://ift.tt/3kSY2ml
from Kannadaprabha - ರಾಜ್ಯ - https://ift.tt/2LnRzNN https://ift.tt/3kSY2ml
Post a Comment