ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿ ಬಾಕಿ ಜಿಎಸ್ಟಿ ಬಗ್ಗೆ ಕೇಳುತ್ತೇನೆ: ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ದೆಹಲಿಗೆ ತೆರಳಿದ್ದು, ರಾಷ್ಟ್ರ ರಾಜಧಾನಿಯಲ್ಲಿ ವರಿಷ್ಠರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿಗೆ ಕೆಲ ಸಲಹೆಗಳನ್ನು ಪಡೆದುಕೊಂಡಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/2TKxdW6
from Kannadaprabha - ರಾಜ್ಯ - https://ift.tt/2LnRzNN https://ift.tt/2TKxdW6
Post a Comment