ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಶೀಘ್ರದಲ್ಲೇ ರೋಪ್ ವೇ ನಿರ್ಮಾಣ: ಸಚಿವ ಯೋಗೇಶ್ವರ್
ವಿಶ್ವವಿಖ್ಯಾತ ನಂದಿ ಬೆಟ್ಟದ ಸೌಂದರ್ಯ ಮತ್ತು ಪರಿಸರಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಶೀಘ್ರದಲ್ಲೇ ರೋಪ್‌ವೇ ನಿರ್ಮಾಣ ಮಾಡಲಾಗುತ್ತದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಅವರು ಶುಕ್ರವಾರ ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3i10uVX
from Kannadaprabha - ರಾಜ್ಯ - https://ift.tt/2LnRzNN https://ift.tt/3i10uVX
Post a Comment