ಕಳಚಿದ 'ಕಾವೇರಿ' ಹೋರಾಟದ ಕೊಂಡಿ: ಸಾವಿರಾರು ಜನರಿಂದ ಅಶ್ರುತರ್ಪಣ; ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ
ದೀರ್ಘಕಾಲದ ಅನಾರೋಗ್ಯದಿಂದ ಶನಿವಾರ ನಿಧನರಾದ ಹಿರಿಯ ರೈತ ಹೋರಾಟಗಾರ ಜಿ.ಮಾದೇಗೌಡ ಅವರ ಅಂತಿಮ ವಿಧಿ-ವಿಧಾನ ಸಕಲ ಸರ್ಕಾರಿ ಗೌರವಗಳೊಂದಿಗೆ ಕೆಎಂ ದೊಡ್ಡಿಯಲ್ಲಿ ನೆರವೇರಿತು.
from Kannadaprabha - ರಾಜ್ಯ - https://ift.tt/2LnRzNN https://ift.tt/3zcPCtL
from Kannadaprabha - ರಾಜ್ಯ - https://ift.tt/2LnRzNN https://ift.tt/3zcPCtL
Post a Comment