ಕೋವಿಡ್ ಮೃತರ ಕುಟುಂಬಗಳಿಗೆ ಒಬ್ಬ ಸಚಿವರೂ ಭೇಟಿ ನೀಡಿಲ್ಲ, ಹೆಣಗಳ ರಾಶಿಯ ಫೋಟೋಗಳು ಮನಕಲಕುತ್ತವೆ: ಡಿ ಕೆ ಶಿವಕುಮಾರ್
ರಾಜ್ಯದ ಜನತೆ ಕೊರೋನಾ ಮಹಾಮಾರಿಯಿಂದ ತತ್ತರಿಸಿ ಹೋಗಿದ್ದಾರೆ. ಅನೇಕ ಮಂದಿ ಬಡವರು, ನಿರ್ಗತಿಕರು, ಕೆಳ ಮಧ್ಯಮ ವರ್ಗದವರು ಮೃತಪಟ್ಟಿದ್ದಾರೆ. ಅಂತವರ ಮನೆಗಳಿಗೆ ಒಬ್ಬರ ಮನೆಗೂ ಸರ್ಕಾರದ ಯಾವೊಬ್ಬ ಸಚಿವರೂ ಭೇಟಿ ಮಾಡಿಲ್ಲ. ಭೇಟಿ ನೀಡಿ ಸಾಂತ್ವನ ಹೇಳಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3jw4UFm
from Kannadaprabha - ರಾಜ್ಯ - https://ift.tt/2LnRzNN https://ift.tt/3jw4UFm
Post a Comment