ಕರ್ನಾಟಕ: ಕೋವಿಡ್ ಪಾಸಿಟಿವ್ ದರ ಇಳಿಕೆ, ಮರಣ ಹೊಂದುವವರ ಸಂಖ್ಯೆ ಏರಿಕೆ
ರಾಜ್ಯದಲ್ಲಿ ಇತ್ತೀಚೆಗೆ ಕೋವಿಡ್ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆ ಮಾತ್ರ ಹೆಚ್ಚಾಗುತ್ತಿದೆ. ಕಳೆದ ಜುಲೈ 1ರಿಂದ 4ರವರೆಗೆ ರಾಜ್ಯದಲ್ಲಿ ಕೋವಿಡ್ ನಿಂದ ಮೃತಪಟ್ಟವರ ದರ ಶೇಕಡಾ 1.23ರಷ್ಟಿತ್ತು, ಅದು ಜುಲೈ 5 ಮತ್ತು ಜುಲೈ 12ರ ಮಧ್ಯೆ ಶೇಕಡಾ 1.24ರಷ್ಟಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3ehmg5w
from Kannadaprabha - ರಾಜ್ಯ - https://ift.tt/2LnRzNN https://ift.tt/3ehmg5w
Post a Comment