ಕಾವೇರಿಯ ಮತ್ತಷ್ಟು ನೀರು ಬಳಕೆಗೆ ತಮಿಳುನಾಡು ಪ್ಲಾನ್: ರಾಜ್ಯದ ಆಕ್ಷೇಪ, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ ಕರ್ನಾಟಕ
ಕಾವೇರಿ ಕೊಳ್ಳದಲ್ಲಿ ಹೆಚ್ಚುವರಿ ಲಭ್ಯವಿರುವ 91 ಟಿಎಂಸಿ ಅಡಿ ನೀರಿನ ಮೇಲೆ ಹಕ್ಕು ಪ್ರತಿಪಾದಿಸಿರುವ ಕರ್ನಾಟಕ ರಾಜ್ಯವು, ತಮಿಳುನಾಡು ಸರ್ಕಾರ ಯೋಜಿಸಿರುವ ಕಾವೇರಿ-ವೈಗೈ-ಗುಂಡರ್ ಸರಪಳಿ ನೀರಾವರಿ ಯೋಜನೆಯನ್ನು ವಿರೋಧಿಸಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3exgWuQ
from Kannadaprabha - ರಾಜ್ಯ - https://ift.tt/2LnRzNN https://ift.tt/3exgWuQ
Post a Comment