ಮಂಗಳೂರಿನಲ್ಲಿ ಶೀಘ್ರವೇ ಜೀನೋಮ್ ಸೀಕ್ವೆನ್ಸಿಂಗ್ ಲ್ಯಾಬ್ ಕಾರ್ಯಾರಂಭ: ಕೆ ಸುಧಾಕರ್

ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (ಪಿಎಚ್‌ಸಿ) ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಮತ್ತು ಗ್ರಾಮಗಳಲ್ಲಿನ ಜನರಿಗೆ ಮೂಲಭೂತ ಆರೋಗ್ಯ ಸೌಲಭ್ಯಗಳು ದೊರೆಯುವಂತೆ ಮಾದರಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು  ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಬುಧವಾರ ಹೇಳಿದ್ದಾರೆ. 

from Kannadaprabha - ರಾಜ್ಯ - https://ift.tt/2LnRzNN https://ift.tt/3dtEXST

Archive

Categories

Translate

Home Top Ad

Responsive Ads Here

Popular

Pages

Pages

Socialize