ಮೈಸೂರಿನಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ದಲಿತ ಸಪ್ಲೈಯರ್ ಮೇಲೆ ಹಲ್ಲೆ ಆರೋಪ: ತನಿಖೆಗೆ ಗೃಹ ಸಚಿವರ ಆದೇಶ
ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ವಂಚನೆ ಪ್ರಕರಣ ಕೇಸು ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ. ಮೈಸೂರಿನಲ್ಲಿ ಸಂದೇಶ್ ಪ್ರಿನ್ಸ್ ನಾಗರಾಜ್ ಹೊಟೇಲ್ ನಲ್ಲಿ ನಟ ದರ್ಶನ್ ಮತ್ತು ಅವರ ಸ್ನೇಹಿತರು ದಲಿತ ಸಪ್ಲೈಯರ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತನಿಖೆಗೆ ಆದೇಶ ನೀಡಿದ್ದಾರೆ
from Kannadaprabha - ರಾಜ್ಯ - https://ift.tt/2LnRzNN https://ift.tt/2Ud2txd
from Kannadaprabha - ರಾಜ್ಯ - https://ift.tt/2LnRzNN https://ift.tt/2Ud2txd
Post a Comment