ಒಕ್ಕಲಿಗ ಸಮುದಾಯ ನಿಗಮ ಸ್ಥಾಪನೆಗೆ ಸರ್ಕಾರದಿಂದ ಆದೇಶ

2021-22 ನೇ ಸಾಲಿನ ಆಯವ್ಯಯ ಕಂಡಿಕೆ -148 ರಲ್ಲಿ ಹೇಳಿದಂತೆ ರಾಜ್ಯ ಸರ್ಕಾರ ಒಕ್ಕಲಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಿ ಆದೇಶಿಸಿದೆ. ಅದರಂತೆ ನಿಗಮದ ಚಟುವಟಿಕೆಗಳಿಗೆ ರೂ .50.00 ಕೋಟಿ ವೆಚ್ಚ ಮಾಡಲು ಯೋಜಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಇಲಾಖೆ ಆದೇಶದಲ್ಲಿ ತಿಳಿಸಿದೆ.

from Kannadaprabha - ರಾಜ್ಯ - https://ift.tt/2LnRzNN https://ift.tt/3zd0Ga6

Archive

Categories

Translate

Home Top Ad

Responsive Ads Here

Pages

Pages

Socialize