ಭಾಷೆಯಾಗಿ ಕನ್ನಡ ಕಲಿಕೆ ಕುರಿತು ಯಾವುದೇ ರಾಜಿಗೆ ಅವಕಾಶವಿಲ್ಲ: ಸುರೇಶ್ ಕುಮಾರ್
ಕನ್ನಡ ನೆಲದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ .
from Kannadaprabha - ರಾಜ್ಯ - https://ift.tt/2LnRzNN https://ift.tt/3B4qLtV
from Kannadaprabha - ರಾಜ್ಯ - https://ift.tt/2LnRzNN https://ift.tt/3B4qLtV
Post a Comment