ನಾಳೆಯಿಂದ ನಾಡದೇವತೆ ಚಾಮುಂಡಿ ಬೆಟ್ಟ ದರ್ಶನಕ್ಕೆ ಭಕ್ತರಿಗೆ ಅವಕಾಶ: ಪೂಜಾ ಕೈಂಕರ್ಯಕ್ಕಿಲ್ಲ ಅನುಮತಿ
ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅನ್ ಲಾಕ್ 3.0ಗೆ ಸಿದ್ದತೆ ನಡೆಯುತ್ತಿದೆ. ನಾಳೆಯಿಂದ ರಾಜ್ಯಾದ್ಯಂತ ಬಹುತೇಕ ಚಟುವಟಿಕೆಗಳು ಆರಂಭವಾಗುತ್ತಿವೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3hbLiVr
from Kannadaprabha - ರಾಜ್ಯ - https://ift.tt/2LnRzNN https://ift.tt/3hbLiVr
Post a Comment