ಬೆಂಗಳೂರನ್ನು ವಿಶ್ವದರ್ಜೆಯ ಹಸಿರು ನಗರವಾಗಿ ರೂಪಿಸಲು ನಮ್ಮ ಸರ್ಕಾರ ಬದ್ಧ: ಬಿ.ಎಸ್.ಯಡಿಯೂರಪ್ಪ
ಬೆಂಗಳೂರಿನ ಜನರ ಜೀವನ ಮಟ್ಟದಲ್ಲಿ ಎಲ್ಲ ರೀತಿಯ ರೀತಿಯಲ್ಲಿಯೂ ಉತ್ಕೃಷ್ಟತೆಯನ್ನು ಸಾಧಿಸುವ ಮೂಲಕ ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ರೂಪಿಸುವುದರ, ಜೊತೆಗೆ ಹಸಿರು ಬೆಂಗಳೂರು ಎಂಬ ಹೆಗ್ಗಳಿಕೆಯನ್ನು ಕಾಪಾಡಿಕೊಳ್ಳಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/2UQVbPz
from Kannadaprabha - ರಾಜ್ಯ - https://ift.tt/2LnRzNN https://ift.tt/2UQVbPz
Post a Comment