ಜಿಎಸ್ ಟಿ ಪರಿಹಾರ ಇನ್ನೂ 3 ವರ್ಷ ಮುಂದುವರೆಸಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಿಎಂ ಬೊಮ್ಮಾಯಿ ಮನವಿ
ಜಿಎಸ್ ಟಿ ಪರಿಹಾರವನ್ನು ಇನ್ನೂ ಮೂರು ವರ್ಷಗಳಿಗೆ ಮುಂದುವರೆಸಬೇಕು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3ktLoZ4
from Kannadaprabha - ರಾಜ್ಯ - https://ift.tt/2LnRzNN https://ift.tt/3ktLoZ4
Post a Comment