ಮೈಸೂರು ಗ್ಯಾಂಗ್ ರೇಪ್ ಆರೋಪಿಗಳ ಬಂಧನ ಕಾರ್ಯಾಚರಣೆ: ಪೊಲೀಸರಿಗೆ ಸರ್ಕಾರದಿಂದ 5 ಲಕ್ಷ ರೂ ಬಹುಮಾನ!
ಮೈಸೂರು ಗ್ಯಾಂಗ್ ರೇಪ್ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3yjULiQ
from Kannadaprabha - ರಾಜ್ಯ - https://ift.tt/2LnRzNN https://ift.tt/3yjULiQ
Post a Comment