ಕಲಬುರಗಿಯಲ್ಲಿ ಭೂಮಿ ಕಂಪಿಸಿದ ಅನುಭವ, ಆತಂಕಗೊಂಡ ಗ್ರಾಮಸ್ಥರು
ಕಲಬುರಗಿ ಜಿಲ್ಲೆಯ ಕೆಲವು ಕಡೆ ಭೂಮಿ ಕಂಪಿಸಿದ ಅನುಭವವಾಗಿದ್ದು, ಆತಂಕಗೊಂಡ ಕಾಳಗಿ ಮತ್ತು ಚಿಂಚೋಳಿ ತಾಲ್ಲೂಕಿನ ಹಲವು ಗ್ರಾಮಗಳ ನಿವಾಸಿಗಳು ಶುಕ್ರವಾರ ತಡರಾತ್ರಿ ತಮ್ಮ ಮನೆಗಳಿಂದ ಹೊರಗೆ ಓಡಿಬಂದಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/2XMpkRK
from Kannadaprabha - ರಾಜ್ಯ - https://ift.tt/2LnRzNN https://ift.tt/2XMpkRK
Post a Comment