ಕೇರಳ-ಕರ್ನಾಟಕ ಗಡಿ ಪ್ರದೇಶದಲ್ಲಿ ಮತ್ತಷ್ಟು ಕಠಿಣ ಕ್ರಮ ಕೈಗೊಂಡ ಅಧಿಕಾರಿಗಳು!

ಕೇರಳದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಗಡಿ ಪ್ರದೇಶದಲ್ಲಿ ಮತ್ತಷ್ಟು ಕ್ರಮ ಕೈಗೊಂಡಿರುವ ದಕ್ಷಿಣ ಕನ್ನಡ ಜಿಲ್ಲಾಡಾಳಿತ ಮಂಡಳಿಯು, ದಕ್ಷಿಣ ಕನ್ನಡ- ಕಾಸರಗೋಡು ಗಡಿಗೆ ಹೊಂದಿಕೊಂಡ ಮದ್ಯದಂಗಡಿಗಳನ್ನು ಮುಚ್ಚಲು ಆದೇಶ ನೀಡಿದೆ.

from Kannadaprabha - ರಾಜ್ಯ - https://ift.tt/2LnRzNN https://ift.tt/2WVdoN6

Archive

Categories

Translate

Home Top Ad

Responsive Ads Here

Popular

Pages

Pages

Socialize