ಬಾಗಲಕೋಟೆ: ರಸ್ತೆ ಸಂಪರ್ಕವಿಲ್ಲ, ನಿರಾಶ್ರಿತ ಕೇಂದ್ರದಲ್ಲಿ ಪ್ರವಾಹ ಪೀಡಿತ ಗ್ರಾಮಗಳ ಜನರು!

ಕೃಷ್ಣ ನದಿ ತೀರದಲ್ಲಿ ನೀರಿನ ಮಟ್ಟ ತಗ್ಗಿದರೂ ಕೂಡ ಸುತ್ತಮುತ್ತಲ ನಿವಾಸಿಗಳಲ್ಲಿ ಅನಿಶ್ಚಿತತೆ ಮುಂದುವರಿದಿದೆ. ಜಮಖಂಡಿಯಲ್ಲಿ ಗ್ರಾಮಗಳಿಗೆ ಸಂಪರ್ಕಿಸುವ ರಸ್ತೆ ಕೊಚ್ಚಿ ಹೋಗಿರುವುದರಿಂದ ಜನರು ನಿರಾಶ್ರಿತ ತಾಣದಲ್ಲಿ ವಾಸ ಮುಂದುವರಿಸಿದ್ದಾರೆ.

from Kannadaprabha - ರಾಜ್ಯ - https://ift.tt/2LnRzNN https://ift.tt/3jphdl6

Archive

Categories

Translate

Home Top Ad

Responsive Ads Here

Pages

Pages

Socialize