ಬೆಂಗಳೂರು: ನವಜಾತ ಶಿಶು ಮಾರಾಟ ಪ್ರಕರಣ, ಮೂವರ ಬಂಧನ
ನವಜಾತ ಶಿಶುವೊಂದರ ಮಾರಾಟ ಪ್ರಕರಣದಲ್ಲಿ ಮೂವರನ್ನು ವಿಲ್ಸನ್ ಗಾರ್ಡನ್ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ತರನ್ನಂ ಬಾನು (38), ನಿಶಾತ್ ಕೌಸರ್ (45) ಮತ್ತು ಕೆ. ಸವುದ್ ಎಂದು ಗುರುತಿಸಲಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3k63m3I
from Kannadaprabha - ರಾಜ್ಯ - https://ift.tt/2LnRzNN https://ift.tt/3k63m3I
Post a Comment