ಅಕ್ರಮ ಗಣಿಗಾರಿಕೆ ಕುರಿತು ಪರಿಶೀಲನೆ ನಡೆಸಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ತಿಪ್ಪಗೊಂಡನಹಳ್ಳಿ ಹಾಗೂ ಮಂಚನಬೆಲೆ ಜಲಾಶಯ ಸುತ್ತಮುತ್ತ ಯಾವುದೇ ಅಕ್ರಮ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೇಳಿಕೆ ನಂತರ ಸಮಾಜ ಪರಿವರ್ತನಾ ಸಮಿತಿ 2017ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಹೈಕೋರ್ಟ್ ಮಂಗಳವಾರ ವಿಲೇವಾರಿ ಮಾಡಿತು.
from Kannadaprabha - ರಾಜ್ಯ - https://ift.tt/2LnRzNN https://ift.tt/2Y0CQ4t
from Kannadaprabha - ರಾಜ್ಯ - https://ift.tt/2LnRzNN https://ift.tt/2Y0CQ4t
Post a Comment