1-5ನೇ ತರಗತಿ ಪುನಾರಂಭದ ಬಗ್ಗೆ ಶೀಘ್ರದಲ್ಲೇ ನಿರ್ಧಾರ: ಸಚಿವ ಬಿ.ಸಿ.ನಾಗೇಶ್
ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಶೀಘ್ರದಲ್ಲಿಯೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಶನಿವಾರ ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3905XXO
from Kannadaprabha - ರಾಜ್ಯ - https://ift.tt/2LnRzNN https://ift.tt/3905XXO
Post a Comment