1040 ವೈದ್ಯರನ್ನು ನೇಮಕ ಮಾಡಲಾಗಿದೆ: ಡಾ.ಕೆ.ಸುಧಾಕರ್

ಕೋವಿಡ್ ಸನ್ನಿವೇಶದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ ಕಲ್ಪಿಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ 1040 ವೈದ್ಯರನ್ನು ನೇಮಿಸಿಕೊಂಡಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಗುರುವಾರ ವಿಧಾನಸಭೆಗೆ ತಿಳಿಸಿದ್ದಾರೆ.

from Kannadaprabha - ರಾಜ್ಯ - https://ift.tt/2LnRzNN https://ift.tt/2XrNikT

Archive

Categories

Translate

Home Top Ad

Responsive Ads Here

Pages

Pages

Socialize