ಮಾರ್ಚ್ 2020 ರಿಂದ ಆಗಸ್ಟ್ 2021ರ ವರೆಗೆ ಕರ್ನಾಟಕದಲ್ಲಿ ಕೋವಿಡ್ ನಿಂದ 9 ಲಕ್ಷ ಮಂದಿ ಸಾವು
ರಾಜ್ಯ ಸರ್ಕಾರ ನೀಡಿರುವ ಅಧಿಕೃತ ಕೋವಿಡ್ -19 ಸಾವಿನ ಸಂಖ್ಯೆಯನ್ನು ವಿರೋಧ ಪಕ್ಷಗಳು ವಿವಾದ ಮಾಡುತ್ತಲೇ ಇದೆ, ಇದರ ನಡುವೆ ಸೋಮವಾರ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಯಲ್ಲಿ ಮಾಹಿತಿ ನೀಡಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3zxMCrv
from Kannadaprabha - ರಾಜ್ಯ - https://ift.tt/2LnRzNN https://ift.tt/3zxMCrv
Post a Comment