6ನೇ ತರಗತಿಯಿಂದ ಶಾಲೆಗಳ ಆರಂಭದ ಅನುಭವ ಆಧಾರದ ಮೇಲೆ 1ನೇ ತರಗತಿಯಿಂದ ಆರಂಭಕ್ಕೆ ನಿರ್ಧಾರ: ಶಿಕ್ಷಣ ಸಚಿವ ಬಿ ಸಿ ನಾಗೇಶ್ 

ರಾಜ್ಯದ ಕೆಲವು ಕುಗ್ರಾಮ, ಹಳ್ಳಿಗಳಲ್ಲಿ ಶೂನ್ಯ ಕೊರೋನಾ ಪಾಸಿಟಿವ್ ಪ್ರಕರಣಗಳಿದ್ದು ಅಂತಹ ಕಡೆಗಳಲ್ಲಿ ಶಾಲೆಗಳನ್ನು ಆರಂಭ ಮಾಡುವಂತೆ ಸಾರ್ವಜನಿಕರು, ಶಿಕ್ಷಕರು, ಪೋಷಕರು ಬೇಡಿಕೆಯಿಟ್ಟ ಹಿನ್ನೆಲೆಯಲ್ಲಿ ಇಂದು 6ರಿಂದ 8ನೇ ತರಗತಿಯವರೆಗೆ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

from Kannadaprabha - ರಾಜ್ಯ - https://ift.tt/2LnRzNN https://ift.tt/2WQ9iWu

Archive

Categories

Translate

Home Top Ad

Responsive Ads Here

Pages

Pages

Socialize