ಆಡಳಿತಗಾರನಿಗೆ ಜನರ ನಾಡಿಮಿಡಿತ ತಿಳಿದಿರಬೇಕು, ಕರಾವಳಿ ಜಿಲ್ಲೆಗಳಲ್ಲಿ ಉಗ್ರ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ: ಸಿಎಂ ಬೊಮ್ಮಾಯಿ
ಒಬ್ಬ ಆಡಳಿತಗಾರನಿಗೆ ನಾಡಿನ ಜನರ ನಾಡಿಮಿಡಿತ ಗೊತ್ತಿರಬೇಕು. ದುಡಿಮೆ ಇದ್ದ ನಾಡು ಶ್ರೀಮಂತ ಆಗಿರಬೇಕು. ನಾಡಿನ ಜನತೆ ಶ್ರೀಮಂತರಾದರೆ ನಮ್ಮ ಸರಕಾರಗಳು ಶ್ರೀಮಂತ ಆಗುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3gNawJh
from Kannadaprabha - ರಾಜ್ಯ - https://ift.tt/2LnRzNN https://ift.tt/3gNawJh
Post a Comment