ನಗರದಲ್ಲಿ ಸೋಂಕು ಪ್ರಮಾಣ ಹೆಚ್ಚಳ: ಬೀದಿಬದಿ ವ್ಯಾಪಾರಿಗಳ ಮೇಲೆ ಬಿಬಿಎಂಪಿ ಕಣ್ಣು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಳ ಮತ್ತು ನಿಫಾ ಸೋಂಕು ಭೀತಿಯ ಹಿನ್ನಲೆಯಲ್ಲಿ ಬೀದಿಬದಿ ವ್ಯಾಪಾರಿಗಳ ಮೇಲೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆರೋಗ್ಯಾಧಿಕಾರಗಳು ತೀವ್ರ ನಿಗಾ ಇರಿಸಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/2X144Ht
from Kannadaprabha - ರಾಜ್ಯ - https://ift.tt/2LnRzNN https://ift.tt/2X144Ht
Post a Comment