ಇಂಟರ್ನೆಟ್ ಸಂಪರ್ಕವಿಲ್ಲದ, ವ್ಯವಸ್ಥೆಗಳಿಲ್ಲ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಬೇಕಾಗಿದೆ: ಸಚಿವ ಬಿ.ಸಿ.ನಾಗೇಶ್
ಇಂಟರ್ನೆಂಟ್ ಸೌಲಭ್ಯ ಹಾಗೂ ಸ್ಮಾರ್ಟ್ ಫೋನ್ ವ್ಯವಸ್ಥೆಗಳಿಲ್ಲ ಮಕ್ಕಳ ಬಗ್ಗೆ ಹೆಚ್ಚಿನ ಕಾಳಜಿವಹಿಸಲಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರ ಸಲಹೆ ಮೇರೆಗೆ ಮಕ್ಕಳಿಗೆ ಹಂತ ಹಂತವಾಗಿ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ ಎಂದು ಪ್ರಾಥಮಿಕ ಹಾಗೂ ಫ್ರೌಢಶಿಕ್ಷಣ ಸಚಿವ ಬಿಸಿ.ನಾಗೇಶ್ ಅವರು ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/38N3QWU
from Kannadaprabha - ರಾಜ್ಯ - https://ift.tt/2LnRzNN https://ift.tt/38N3QWU
Post a Comment