ಶೀಘ್ರದಲ್ಲೇ ಸಚಿವೆ ಶಶಿಕಲಾ ಜೊಲ್ಲೆ ರಾಜ್ಯದ ಪ್ರಮುಖ ದೇವಸ್ಥಾನಗಳಿಗೆ ಭೇಟಿ
ರಾಜ್ಯ ಹಾಗೂ ಹೊರ ರಾಜ್ಯದ ದೇವಸ್ಥಾನಗಳಲ್ಲಿ ರಾಜ್ಯದ ಭಕ್ತರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡಿ, ಅಲ್ಲಿಯೇ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಜರಾಯಿ, ವಕ್ಪ್ ಹಾಗೂ ಹಜ್ ಸಚಿವರಾದ ಶಶಿಕಲಾ ಜೊಲ್ಲೆಯವರು ಹೇಳಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3twjD6k
from Kannadaprabha - ರಾಜ್ಯ - https://ift.tt/2LnRzNN https://ift.tt/3twjD6k
Post a Comment