ಜಾತ್ರೆಗೆ ಹೊರಟವರ ಕ್ರೂಸರ್ಗೆ ಬಸ್ ಡಿಕ್ಕಿ: ಬಾಲಕ ಸಾವು, ಐವರಿಗೆ ಗಾಯ
ಮನೆದೇವರ ಜಾತ್ರೆಗೆ ಹೊರಟಿದ್ದವರ ಕ್ರೂಸರ್ ವಾಹನಕ್ಕೆ ಖಾಸಗಿ ಬಸ್ ವೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಬಾಲಕ ಮೃತಪಟ್ಟಿರುವ ಘಟನೆ ತಾಲೂಕಿನ ಜಂಗಮರ ಕಲ್ಗುಡಿ ಬಳಿ ಬುಧವಾರ ಬೆಳಗಿನಜಾವ ಸಂಭವಿಸಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3jVOKVN
from Kannadaprabha - ರಾಜ್ಯ - https://ift.tt/2LnRzNN https://ift.tt/3jVOKVN
Post a Comment