ಶರಾವತಿ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಹೊಸ ಸಮೀಕ್ಷೆಗೆ ಸರ್ಕಾರ ಮುಂದು
ಶರಾವತಿ ಮುಳುಗಡೆ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಲು ಸರ್ಕಾರ ಹೊಸ ಸಮೀಕ್ಷೆ ನಡೆಸಲು ಮುಂದಾಗಿದೆ. ಜಿಲ್ಲಾಧಿಕಾರಿ, ಅರಣ್ಯ ವ್ಯವಸ್ಥಾಪನಾಧಿಕಾರಿಗಳನ್ನು ನೇಮಿಸಿ, 3-5 ತಿಂಗಳೊಳಗಾಗಿ ಹೊಸ ಸಮೀಕ್ಷೆ ಮುಗಿಸಿ ಕೇಂದ್ರಕ್ಕೆ ವರದಿ ಸಲ್ಲಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
from Kannadaprabha - ರಾಜ್ಯ - https://ift.tt/2LnRzNN https://ift.tt/3i5SClz
from Kannadaprabha - ರಾಜ್ಯ - https://ift.tt/2LnRzNN https://ift.tt/3i5SClz
Post a Comment