ಭಾರತ್ ಬಂದ್: ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ, ಮೆಜೆಸ್ಟಿಕ್ನಲ್ಲಿ ಬಸ್ಗೆ ಅಡ್ಡ ಮಲಗಿ ಕರವೇ ಆಕ್ರೋಶ
ಕೇಂದ್ರದ ನೂತನ ಕೃಷಿ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವಂತೆ ಒತ್ತಾಯಿಸಿ ಸಂಯುಕ್ತ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‌ಗೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/2XQFf1x
from Kannadaprabha - ರಾಜ್ಯ - https://ift.tt/2LnRzNN https://ift.tt/2XQFf1x
Post a Comment