ಮೈಸೂರು ಗ್ಯಾಂಗ್ ರೇಪ್ ಪ್ರಕರಣ: ಸಂತ್ರಸ್ತೆ ಯುವತಿ ನ್ಯಾಯಾಧೀಶರ ಮುಂದೆ ಹಾಜರು, ಹೇಳಿಕೆ ದಾಖಲು
ಮೈಸೂರು ಹೊರವಲಯದ ಚಾಮುಂಡಿ ಬೆಟ್ಟದ ತಪ್ಪಲು ಲಲಿತಾದ್ರಿಪುರದಲ್ಲಿ ಅತ್ಯಾಚಾರ ನಡೆದು ಒಂದು ತಿಂಗಳಾಗುತ್ತಾ ಬಂದಿರುವ ಸಂದರ್ಭದಲ್ಲಿ ಸಂತ್ರಸ್ತೆ ಮುಂಬೈಯಿಂದ ಮೈಸೂರಿಗೆ ಆಗಮಿಸಿ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾಳೆ.
from Kannadaprabha - ರಾಜ್ಯ - https://ift.tt/2LnRzNN https://ift.tt/2XRequk
from Kannadaprabha - ರಾಜ್ಯ - https://ift.tt/2LnRzNN https://ift.tt/2XRequk
Post a Comment