ಶಾಲೆ-ಕಾಲೇಜು ಬಂದ್ ಸಾಧ್ಯವಿಲ್ಲ, ಹಸಿರು ಪಟ್ಟಿ ಧರಿಸಿ ರೈತರಿಗೆ ನೈತಿಕ ಬೆಂಬಲ ನೀಡುತ್ತೇವೆ: ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟ
ಒಂದು ವರ್ಷದ ಬಳಿಕ ಮಕ್ಕಳು ಶಾಲೆ ಮುಖ ನೋಡುತ್ತಿವೆ. ಹೀಗಾಗಿ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡಲು ಸಾಧ್ಯವಿಲ್ಲ. ಹಸಿರು ಬಟ್ಟೆ ಅಥವಾ ಹಸಿರು ಪಟ್ಟಿಯನ್ನು ಧರಿಸಿ ಈ ಮೂಲಕ ಭಾರತ್ ಬಂದ್ಗೆ ನೈತಿಕ ಬೆಂಬಲ ಸೂಚಿಸಲಾಗುವುದು ಖಾಸಗಿ ಶಾಲಾ-ಕಾಲೇಜುಗಳ ಒಕ್ಕೂಟ ಶನಿವಾರ ಹೇಳಿದೆ.
from Kannadaprabha - ರಾಜ್ಯ - https://ift.tt/2LnRzNN https://ift.tt/39C4eZ5
from Kannadaprabha - ರಾಜ್ಯ - https://ift.tt/2LnRzNN https://ift.tt/39C4eZ5
Post a Comment